1a

ನಮ್ಮ  ಒಂಬತ್ತನೇ ಶಿಬಿರವು ಫೆಬ್ರವರಿ 16-17ರಂದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಕುಪ್ಪಳಿಯಲ್ಲಿ ನಡೆಯಲಿದೆ.

ಚಿತ್ರ ಪ್ರದರ್ಶನ, ಸಂವಾದ, ಉಪನ್ಯಾಸವು ನಡೆಯಲಿದ್ದು, ಶಿಬಿರದಲ್ಲಿ ಭಾಗವಹಿಸಿದ್ದಕ್ಕೆ ಸಂಬಂಧಿಸಿದಂತೆ ಪ್ರಮಾಣಪತ್ರ ನೀಡಲಾಗುವುದು.

ಊಟ, ವಸತಿ ವ್ಯವಸ್ಥೆಯನ್ನು ಕಲ್ಪಿಸಲಾಗುವುದು. ಮಾಹಿತಿಗೆ ಮತ್ತು ಹೆಸರು ನೋಂದಣಿಗೆ 94483 48517, 94818 09206, 94805 82027. Email-saangatya@gmail.com

Advertisements